
ಪ್ರಜಾವಾಣಿ ವಾರ್ತೆಹೊಸಪೇಟೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಧೀಕರಣದಲ್ಲಿ ಎರಡು ವರ್ಷಗಳ ತರಬೇತಿ ನೀಡುವ ಸಲುವಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ವೈ.ಎ. ಕಾಳೆ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ನ.23 ಕೊನೆಯ ದಿನ. ಮಾಹಿತಿಗೆ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.