ADVERTISEMENT

ಕಣ್ಣು ಕೋರೈಸುತ್ತಿದೆ ತುಂಗಭದ್ರಾ ಡ್ಯಾಂ; ನೆರಳು–ಬೆಳಕಿನಲ್ಲಿ ಪ್ರವಾಸಿಗರ ಸಡಗರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜುಲೈ 2024, 14:43 IST
Last Updated 29 ಜುಲೈ 2024, 14:43 IST

ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಸಹಿತ ನೆರೆಯ ಆಂಧ್ರ, ತೆಲಂಗಾಣದ ಕೆಲವು ಜಿಲ್ಲೆಗಳಿಗೂ ಜೀವನಾಡಿಯಾಗಿರುವ ತುಂಗಭದ್ರಾ ನದಿ ಅಣೆಕಟ್ಟೆಯಲ್ಲಿ ಭೋರ್ಗರೆಯುತ್ತ ಧುಮ್ಮಿಕ್ಕಿ ಪ್ರವಾಸಿಗರ ಮನಸೂರೆಗೊಳಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.