ADVERTISEMENT

ತುಂಗಭದ್ರಾ ಜಲಾಶಯದ ಆಕರ್ಷಕ ನೋಟ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 2:35 IST
Last Updated 13 ಜುಲೈ 2022, 2:35 IST
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದ 20 ಕ್ರಸ್ಟ್‌ಗೇಟ್‌ಗಳಿಂದ ಮಂಗಳವಾರ ರಾತ್ರಿ ನದಿಗೆ ನೀರು ಹರಿಸಲಾಯಿತು. ಎಲ್ಲ ಕ್ರಸ್ಟ್‌ಗೇಟ್‌ಗಳಿಗೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗಿತ್ತು–ಪ್ರಜಾವಾಣಿ ಚಿತ್ರ
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದ 20 ಕ್ರಸ್ಟ್‌ಗೇಟ್‌ಗಳಿಂದ ಮಂಗಳವಾರ ರಾತ್ರಿ ನದಿಗೆ ನೀರು ಹರಿಸಲಾಯಿತು. ಎಲ್ಲ ಕ್ರಸ್ಟ್‌ಗೇಟ್‌ಗಳಿಗೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗಿತ್ತು–ಪ್ರಜಾವಾಣಿ ಚಿತ್ರ   

ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದ 20 ಕ್ರಸ್ಟ್‌ಗೇಟ್‌ಗಳಿಂದ ಮಂಗಳವಾರ ರಾತ್ರಿ ನದಿಗೆ 50 ಸಾವಿರ ಕ್ಯುಸೆಕ್‌ ನೀರು ಹರಿಸಲಾಯಿತು. ಎಲ್ಲ ಕ್ರಸ್ಟ್‌ಗೇಟ್‌ಗಳಿಗೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗಿತ್ತು

–ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT