ADVERTISEMENT

ಹೊಸಪೇಟೆ: 12 ವಿದ್ಯಾರ್ಥಿಗಳು, ಒಬ್ಬ ಶಿಕ್ಷಕನಿಗೆ ಕೋವಿಡ್‌, ಶಾಲೆ ಸೀಲ್‌ಡೌನ್‌

​ಪ್ರಜಾವಾಣಿ ವಾರ್ತೆ
Published 20 ಜನವರಿ 2022, 12:37 IST
Last Updated 20 ಜನವರಿ 2022, 12:37 IST
   

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ 12 ವಿದ್ಯಾರ್ಥಿಗಳು, ಒಬ್ಬ ಶಿಕ್ಷಕನಿಗೆ ಗುರುವಾರ ಕೋವಿಡ್‌ ದೃಢಪಟ್ಟಿದೆ.

ಮಕ್ಕಳಲ್ಲಿ ಕೋವಿಡ್‌ ದೃಢಪಟ್ಟಿರುವುದರಿಂದ ಶಾಲೆಯ ಎಲ್ಲ ವಿದ್ಯಾರ್ಥಿಗಳು, ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಶಾಲೆ ಸೀಲ್‌ಡೌನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT