ಹೊಸಪೇಟೆ (ವಿಜಯನಗರ): ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಮಹಿಳಾ ಘಟಕದ ರಾಜ್ಯ ಸಂಚಾಲಕಿಯಾಗಿ ಸುಮಾ ಸುರೇಶ್ ಕಾಶಿಗಾವಿ ಅವರು ನೇಮಕಗೊಂಡಿದ್ದಾರೆ.
‘ಕೂಡಲೇ ಜವಾಬ್ದಾರಿ ವಹಿಸಿಕೊಂಡು ವೀರಶೈವ ಲಿಂಗಾಯತರನ್ನು ಸಂಘಟಿಸಬೇಕು’ ಎಂದು ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.