
ಪ್ರಜಾವಾಣಿ ವಾರ್ತೆರಾಜ್ಯದ ನಾಲ್ಕು ಜಿಲ್ಲೆಗಳು, ಆಂಧ್ರ, ತೆಲಂಗಾಣದ ಒಟ್ಟು 16 ಲಕ್ಷ ಎಕರೆ ಕೃಷಿ ಭೂಮಿಗೆ ನೀರು ಒದಗಿಸುವ ತುಂಗಭದ್ರಾ ಜಲಾಶಯ ಲಕ್ಷಾಂತರ ಜನರ ಪಾಲಿನ ಜೀವನಾಧಾರ. ಈಗ ಈ ಅಣೆಕಟ್ಟೆಯ 18ನೇ ಗೇಟ್‌ನಲ್ಲಿ ಹಳೆಯ ಕ್ರೆಸ್ಟ್‌ಗೇಟ್ ತೆರವುಗೊಳಿಸಿ, ಹೊಸ ಕ್ರೆಸ್ಟ್‌ಗೇಟ್ ಅಳವಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.