ಹೊಸಪೇಟೆ: ನಗರದ 10 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಸಿಇಟಿ ಪರೀಕ್ಷೆ ನಡೆದಿದ್ದು, ನೋಂದಾಯಿಸಿದ 4,045 ಮಂದಿಯ ಪೈಕಿ 144 ಮಂದಿ ಗೈರಾಗಿದ್ದರು ಹಾಗೂ 3,901 ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.