ADVERTISEMENT

ಅಭಿವೃದ್ಧಿ ಕಾರ್ಯಗಳ ಪರಿಶೀಲನೆ: ವಿಜಯನಗರಕ್ಕೆ ಆಗಮಿಸಿದ ಸಚಿವ ಜಮೀರ್

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2023, 7:55 IST
Last Updated 11 ಆಗಸ್ಟ್ 2023, 7:55 IST
   

ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿಗೆ ಕೆಡಿಪಿ ಸಭೆ ನಡೆಸಲು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಲು ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ತಾಲ್ಲೂಕಿನಲ್ಲಿ ಸ್ವಾಗತ ಕೋರಲಾಯಿತು.

ಸಾಂಪ್ರದಾಯಿಕವಾಗಿ ಎತ್ತಿನ ಬಂಡಿಯಲ್ಲಿ ಮೆರವಣಿಗೆ ನಡೆಯಿತು. ಶಾಸಕ ಕೃಷ್ಣನಾಯ್ಕ, ಜಿಲ್ಲಾಧಿಕಾರಿ ದಿವಾಕರ ಎಂ.ಎಸ್., ಜಿಪಂ ಸಿಇಒ ಸದಾಶಿವ ಪ್ರಭು ಬಿ‌. ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT