ವಿಜಯಪುರ ಜಿಲ್ಲೆಯಲ್ಲಿ ಕಳೆದ ರಾತ್ರಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ 21 ಗಂಟೆಗಳ ಸತತ ಕಾರ್ಯಾಚರಣೆ ನಂತರ ಬದುಕಿ ಬಂದಿದ್ದಾನೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.