ADVERTISEMENT

ವಿಜಯಪುರ: ಸಿಡಿಲು ಬಡಿದು ಕುರಿಗಾಯಿ, 20 ಆಡುಗಳು ಸಾವು

​ಪ್ರಜಾವಾಣಿ ವಾರ್ತೆ
Published 5 ಜೂನ್ 2024, 15:18 IST
Last Updated 5 ಜೂನ್ 2024, 15:18 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮದ ಹೊಲದಲ್ಲಿ ಬುಧವಾರ ಸಂಜೆ ಸಿಡಿಲು ಬಡಿದ ಪರಿಣಾಮ ಕುರಿಗಾಯಿ ಮತ್ತು 20 ಆಡುಗಳು ಸಾವಿಗೀಡಾಗಿವೆ.

ಅಮೋಘ ಸೋಮನಿಂಗ ಶಿವಣಗಿ(38) ಸಿಡಿಲು ಬಡಿದು ಸಾವಿಗೀಡಾದ ಕುರಿಗಾಯಿ ಎಂದು ತಿಳಿದುಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.