ವಿಜಯಪುರ: ಜಿಲ್ಲೆಯ ನಿಡಗುಂದಿ ಹಳೆ ಬಸ್ ನಿಲ್ದಾಣದ ಸಮೀಪ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಬಟ್ಟೆ ತೊಳೆಯಲು ತೆರಳಿದ್ದ ತಾಯಿ ಮಗು ಸೋಮವಾರ ಸಂಜೆ ಕಾಲುವೆಯೊಳಗೆ ಬಿದ್ದು ಸಾವಿಗೀಡಾಗಿದ್ದಾರೆ.
ಅಂಜಲಿ ಕುಂಚಿಕೊರವರ (28) ಹಾಗೂ ಗಣೇಶ ಕೊಂಚಿಕೊರವರ (8) ಸಾವಿಗೀಡಾಗಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.