ADVERTISEMENT

ಬೈಕ್‌ ಕಳ್ಳನ ಬಂಧನ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 16:31 IST
Last Updated 25 ಸೆಪ್ಟೆಂಬರ್ 2020, 16:31 IST
ಬೈಕ್‌ ಕಳ್ಳನನ್ನು ವಿಜಯಪುರ ನಗರ ಗಾಂಧಿ ಚೌಕ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ
ಬೈಕ್‌ ಕಳ್ಳನನ್ನು ವಿಜಯಪುರ ನಗರ ಗಾಂಧಿ ಚೌಕ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ   

ವಿಜಯಪುರ: ನಗರದಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್‌ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆನಗರದ ಸೊಲ್ಲಾಪುರ ರಸ್ತೆಯ ಜೈಹನುಮಾನ್‌ ನಗರದ ರವಿ ಚಲವಾದಿ(35) ಎಂಬಾತನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದಒಟ್ಟು ₹2.5 ಲಕ್ಷ ಮೌಲ್ಯದನಾಲ್ಕು ಬೈಕ್‌ ಮತ್ತು ಸ್ಕೂಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ‍ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ಗಾಂಧಿಚೌಕಪಿಎಸ್‌ಐಎಸ್.ಬಿ.ಗೌಡರ, ಆರ್.ಬಿ.ಕೂಡಗಿ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.