ವಿಜಯಪುರ: ಜಿಲ್ಲೆಯ ‘ಬೆರಗು’ ಪ್ರಕಾಶನ ರಾಜ್ಯಮಟ್ಟದ ‘ಪ್ರೊ. ಎಚ್.ಟಿ.ಪೋತೆ’ ಪ್ರಶಸ್ತಿಗಾಗಿ ಸಂಶೋಧನೆ ಮತ್ತು ಅನುವಾದಿತ ಸಂಬಂಧಿ ಬರಹಗಳ ಹಸ್ತಪ್ರತಿಗಳನ್ನು ಆಹ್ವಾನಿಸಿದೆ.
ಪ್ರಶಸ್ತಿ ₹ 10 ಸಾವಿರ ನಗದು, ಪ್ರಶಸ್ತಿ ಸ್ಮರಣಿಕೆ ಒಳಗೊಂಡಿದೆ. ಹಸ್ತಪ್ರತಿ ಸಲ್ಲಿಸಲು ಸೆಪ್ಟೆಂಬರ್ 25 ಕಡೇ ದಿನ ಎಂದು ಹೇಳಿಕೆ ತಿಳಿಸಿದೆ.
ವಿಳಾಸ: ವಿಜಯಲಕ್ಷ್ಮಿ ಆರ್. ಕತ್ತಿ, ಬೆರಗು ಪ್ರಕಾಶನ, ವಿನಾಯಕ ನಗರ, ಆಲಮೇಲ -586 202, ವಿಜಯಪುರ. ಮಾಹಿತಿಗೆ ದೂರವಾಣಿ ಸಂಖ್ಯೆ: 7795341335.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.