ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಇವಣಗಿ ಗ್ರಾಮದ ಜನತಾ ಫ್ಲಾಟ್‌ನಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಕುರಿಗಾಹಿ ಬಾಲಕ ಸಾವಿಗೀಡಾಗಿದ್ದಾನೆ.
ಪ್ರತಾಪ ಬಸವರಾಜ ಮಾದರ(12) ಕುರಿಗಳನ್ನು ಮೇಯಿಸಿಕೊಂಡು, ದೊಡ್ಡಿಗೆ ವಾಪಸ್ ಆಗುವ ವೇಳೆ ಸಿಡಿಲು ಬಡಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.