ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 21ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಾ.21ರಂದು ಬೆಳಿಗ್ಗೆ 11ಕ್ಕೆ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದಲ್ಲಿ ಆಯೋಜಿಸಿರುವ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.