ADVERTISEMENT

ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2022, 19:26 IST
Last Updated 31 ಡಿಸೆಂಬರ್ 2022, 19:26 IST
   

ವಿಜಯಪುರ: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿರುವ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಶನಿವಾರ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಸಚಿವರಾದ ಪ್ರಹ್ಲಾದ ಜೋಶಿ, ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ, ಶಾಸಕರಾದ ರಮೇಶ ಬೂಸನೂರು, ಸೋಮನಗೌಡ ಪಾಟೀಲ ಸಾಸನೂರ, ವಿಜಗೌಡ ಪಾಟೀಲ, ಆರ್.ಎಸ್.ಪಾಟೀಲ ಕೂಚಬಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT