ADVERTISEMENT

ಇಂಡಿ ರೈತರಿಗೆ ಮುಖ್ಯಮಂತ್ರಿ ಸನ್ಮಾನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 2:41 IST
Last Updated 7 ಫೆಬ್ರುವರಿ 2026, 2:41 IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂಡಿ ತಾಲ್ಲೂಕಿನ ರೈತರಾದ ಬೀರಪ್ಪ ವಗ್ಗಿ ಮತ್ತು ಭಾರತಿ ಮೆಂಡೆಗಾರ ಇವರನ್ನು ಶುಕ್ರವಾರ ಬೆಂಗಳೂರಿನಲ್ಲಿ ಸನ್ಮಾನಿಸಿದರು.     
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂಡಿ ತಾಲ್ಲೂಕಿನ ರೈತರಾದ ಬೀರಪ್ಪ ವಗ್ಗಿ ಮತ್ತು ಭಾರತಿ ಮೆಂಡೆಗಾರ ಇವರನ್ನು ಶುಕ್ರವಾರ ಬೆಂಗಳೂರಿನಲ್ಲಿ ಸನ್ಮಾನಿಸಿದರು.        

ಇಂಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ರೈತ ಭೀರಪ್ಪ ವಗ್ಗಿ ಮತ್ತು ಚೋರಗಿ ಗ್ರಾಮದ ಭಾರತಿ ಮೆಂಡೆಗಾರ ಇವರಿಗೆ ಶುಕ್ರವಾರ ಬೆಂಗಳೂರಿನಲ್ಲಿ ಸನ್ಮಾನಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಿದರು. ಸಮಾರಂಭದಲ್ಲಿ ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT