ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 13:59 IST
Last Updated 12 ಏಪ್ರಿಲ್ 2024, 13:59 IST
   

ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜು ಆಲಗೂರ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು,

ಸಾವಿರಾರು ಸಂಖ್ಯೆಯ ಬೆಂಬಲಿಗರು, ಮುಖಂಡರು, ಪಕ್ಷದ ಕಾರ್ಯಕರ್ತರೊಂದಿಗೆ ಏ. 15 ರಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಆಲಗೂರ ತಿಳಿಸಿದರು.

ADVERTISEMENT

ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.