ADVERTISEMENT

ವಿಜಯಪುರ: 158 ಜನರಿಗೆ ಕೋವಿಡ್‌ ಪಾಸಿಟಿವ್‌

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 14:12 IST
Last Updated 24 ಜುಲೈ 2020, 14:12 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ 158 ಜನರಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1988ಕ್ಕೆ ಏರಿಕೆಯಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಶುಕ್ರವಾರ 85 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇದುವರೆಗೆ 1387 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 577 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ನಿಂದ 24 ಜನ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT