ADVERTISEMENT

ಪ್ರತಿಸ್ಪರ್ಧಿಗಳಿಗೆ ಜೂ‌ನ್ 4ರಂದು ತಕ್ಕ ಉತ್ತರ: ಎಂ.ಬಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 7 ಮೇ 2024, 14:09 IST
Last Updated 7 ಮೇ 2024, 14:09 IST
ವಿಜಯಪುರ ನಗರದ ಮದ್ದಿನ ಖಣಿಯಲ್ಲಿರುವ ಸಮನ್ವಯ ಇಂಗ್ಲಿಷ್ ಮೀಡಿಯಮ್ ಪ್ರೈಮರಿ ಸ್ಕೂಲ್‌ನಲ್ಲಿರುವ ಮತಗಟ್ಟೆ ಸಂಖ್ಯೆ 46 ರಲ್ಲಿ ಸಚಿವ ಎಂ.ಬಿ. ಪಾಟೀಲ‌ ತಮ್ಮ ಹಕ್ಕು ಚಲಾಯಿಸಿದರು 
ವಿಜಯಪುರ ನಗರದ ಮದ್ದಿನ ಖಣಿಯಲ್ಲಿರುವ ಸಮನ್ವಯ ಇಂಗ್ಲಿಷ್ ಮೀಡಿಯಮ್ ಪ್ರೈಮರಿ ಸ್ಕೂಲ್‌ನಲ್ಲಿರುವ ಮತಗಟ್ಟೆ ಸಂಖ್ಯೆ 46 ರಲ್ಲಿ ಸಚಿವ ಎಂ.ಬಿ. ಪಾಟೀಲ‌ ತಮ್ಮ ಹಕ್ಕು ಚಲಾಯಿಸಿದರು    

ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಮಂಗಳವಾರ ನಗರದಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ನಗರದ ಮದ್ದಿನ ಖಣಿಯಲ್ಲಿರುವ ಸಮನ್ವಯ ಇಂಗ್ಲಿಷ್ ಮೀಡಿಯಂ ಪ್ರೈಮರಿ ಸ್ಕೂಲ್‌ನಲ್ಲಿರುವ ಮತಗಟ್ಟೆ ಸಂಖ್ಯೆ 46 ರಲ್ಲಿ ಸಚಿವರು ಮತದಾನ‌ ಮಾಡಿದರು.

ಬಳಿಕ ಮಾಧ್ಯ‌ಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಜೂ‌ನ್ 4ರಂದು ಪ್ರತಿಸ್ಪರ್ಧಿಗಳಿಗೆ ತಕ್ಕ ಉತ್ತರ ಸಿಗಲಿದೆ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.