ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ 86 ಮಂದಿಗೆ ಕೋವಿಡ್ ಪಾಸಿಟಿವ್ ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 844ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ಜನ ಸೋಮವಾರ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 574 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸದ್ಯ 254 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 16 ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.