ADVERTISEMENT

ಮೊಸಳೆ ದಾಳಿ: ರೈತನ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 3:12 IST
Last Updated 26 ಆಗಸ್ಟ್ 2025, 3:12 IST
ಮುದ್ದೇಬಿಹಾಳ ತಾಲ್ಲೂಕಿನ ಕುಂಚಗನೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಶನಿವಾರ ಎತ್ತುಗಳ ಮೈ ತೊಳೆಯಲು ಹೋದ ವೇಳೆ ಮೊಸಳೆ ದಾಳಿಗೆ ಬಲಿಯಾದ ರೈತ ಕಾಶಪ್ಪ ಕಂಬಳಿ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಸೋಮವಾರ ಸಾಂತ್ವನ ಹೇಳಿದರು 
ಮುದ್ದೇಬಿಹಾಳ ತಾಲ್ಲೂಕಿನ ಕುಂಚಗನೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಶನಿವಾರ ಎತ್ತುಗಳ ಮೈ ತೊಳೆಯಲು ಹೋದ ವೇಳೆ ಮೊಸಳೆ ದಾಳಿಗೆ ಬಲಿಯಾದ ರೈತ ಕಾಶಪ್ಪ ಕಂಬಳಿ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಸೋಮವಾರ ಸಾಂತ್ವನ ಹೇಳಿದರು    

ಮುದ್ದೇಬಿಹಾಳ: ತಾಲ್ಲೂಕಿನ ಕುಂಚಗನೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಶನಿವಾರ ಎತ್ತುಗಳ ಮೈ ತೊಳೆಯಲು ಹೋದ ವೇಳೆ ಮೊಸಳೆ ದಾಳಿಗೆ ಬಲಿಯಾದ ರೈತ ಕಾಶಪ್ಪ ಕಂಬಳಿ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಸೋಮವಾರ ಸಾಂತ್ವನ ಹೇಳಿದರು.

ಇದೇ ವೇಳೆ ಶಾಸಕರು ₹ 25 ಸಾವಿರ ವೈಯಕ್ತಿಕ ಸಹಾಯಧನ ನೀಡಿದರು. ಸರ್ಕಾರದಿಂದ ಬರುವ ಪರಿಹಾರ ದೊರಕಿಸಿಕೊಡುವುದಾಗಿಯೂ ಕುಟುಂಬಕ್ಕೆ ಭರವಸೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮುಖಂಡ ಎಸ್.ಎಸ್.ಹುಲ್ಲೂರ, ಎನ್.ಎಸ್. ದೇಶಮುಖ, ಮಲಿಕಸಾಬ್ ನದಾಫ್, ಶ್ರೀಶೈಲ್ ಮರೋಳ, ರಾಜುಗೌಡ ಕೊಂಗಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.