ADVERTISEMENT

ಸಿಂದಗಿ | 23ರಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 7:18 IST
Last Updated 8 ಅಕ್ಟೋಬರ್ 2025, 7:18 IST
   

ಸಿಂದಗಿ (ವಿಜಯಪುರ ಜಿಲ್ಲೆ): ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಸಿಂದಗಿಯ ಎಚ್.ಜಿ.ಪದವಿಪೂರ್ವ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 23 ರಿಂದ 25ರವರೆಗೆ ಆಯೋಜಿಸಿದೆ.

ರಾಜ್ಯದ ವಿವಿಧ ಕಾಲೇಜುಗಳಿಂದ 900 ಕುಸ್ತಿಪಟುಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವರು ಎಂದು ವಿಜಯಪುರ ಜಿಲ್ಲಾ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಶಾಖಾಧಿಕಾರಿ ಪ್ರಕಾಶ ಗೊಂಗಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT