ADVERTISEMENT

ಹಳಿ ತಪ್ಪಿದ ಗೂಡ್ಸ್ ರೈಲು: ಉರುಳಿಬಿದ್ದ ಆರು ಬೋಗಿಗಳು

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2022, 7:31 IST
Last Updated 24 ಅಕ್ಟೋಬರ್ 2022, 7:31 IST
   

ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ಮುಳವಾಡರೈಲು ‌ನಿಲ್ದಾಣ ಬಳಿ ಗ್ರೂಡ್ಸ್‌ರೈಲು ಹಳಿ ತಪ್ಪಿದ್ದು, ಆರು ಬೋಗಿಗಳು ಉರುಳಿ ಬಿದ್ದಿವೆ.

ವಿಜಯಪುರ ರೈಲ್ವೆ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸುತ್ತಿದ್ದಾರೆ.

ರೈಲು ಬೋಗಿಗಳು ಉರುಳಿಬಿದ್ದ ಹಿನ್ನೆಲೆಯಲ್ಲಿ ಸೊಲ್ಲಾಪುರ ಹಾಗೂ ವಿಜಯಪುರ, ಗದಗ, ಹುಬ್ಬಳ್ಳಿ ಮಾರ್ಗದಲ್ಲಿ ಚಲಿಸಬೇಕಾಗಿದ್ದ ಆರು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.