ADVERTISEMENT

ವಿಜಯಪುರ| ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ಪತಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 17:48 IST
Last Updated 4 ಸೆಪ್ಟೆಂಬರ್ 2022, 17:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ವಿಜಯಪುರ: ಸಿಂದಗಿ ತಾಲ್ಲೂಕಿನ ಬ್ಯಾಕೋಡ ಗ್ರಾಮದಲ್ಲಿ ಭಾನುವಾರ ರಾತ್ರಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆಗೈದಿದ್ದಾನೆ.

ಮಾದೇವಿ ಪರಶುರಾಮ ಚೋರಗಸ್ತಿ(38) ಕೊಲೆಯಾಗಿರುವ ದುರ್ದೈವಿ. ಪರಶುರಾಮ ಚೋರಗಸ್ತಿ ತನ್ನ ಹೆಂಡತಿಯನ್ನು ಕೊಡಲಿಗಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT