ADVERTISEMENT

ವಿಜಯಪುರ: ಇಗ್ನೋ ಪ್ರವೇಶಾತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 5:23 IST
Last Updated 19 ಡಿಸೆಂಬರ್ 2025, 5:23 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ವಿಜಯಪುರ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯವು ಪದವಿ, ಸ್ನಾತಕ ಕೋರ್ಸ್‍ಗಳು ಹಾಗೂ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ. 

ADVERTISEMENT

ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್‌ www.ignou.ac.in ದಲ್ಲಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಕ್ಷೇತ್ರಿಯ ನಿರ್ದೇಶಕರು, ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯ ವಿಜಯಪುರ, 1ನೇ ಮಹಡಿ, ಪ್ಲಾಜಾ-2, ಪ್ರವಾಸೋದ್ಯಮ ಇಲಾಖೆಯ ಕಟ್ಟಡ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಹತ್ತಿರ, ವಿಜಯಪುರ-586101 ದೂರವಾಣಿ ಸಂಖ್ಯೆ:08352-252006, 9482311006 ವಿಜಯಪುರ ಸಂಪರ್ಕಿಸಬಹುದು.