ADVERTISEMENT

ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 15:20 IST
Last Updated 7 ಫೆಬ್ರುವರಿ 2023, 15:20 IST

ವಿಜಯಪುರ: ಚಡಚಣ ತಾಲ್ಲೂಕಿನ ಉಮರಜ ಗ್ರಾಮದಿಂದ ಬಂಡರಗೋಟಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಅನೀಸ್ ವಳಸಂಗ(28) ಎಂಬ ಆರೋಪಿ ತನ್ನ ತೋಟದ ಮನೆಯ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ₹1,00,990 ಮೊತ್ತದ ಮದ್ಯ ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.