ADVERTISEMENT

ಜೆಎಸ್‌ಎಸ್‌ ಆಸ್ಪತ್ರೆ ಉದ್ಘಾಟನೆ ಸೆ.30ಕ್ಕೆ: ಬಸನಗೌಡ ಪಾಟೀಲ ಯತ್ನಾಳ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 11:40 IST
Last Updated 24 ಸೆಪ್ಟೆಂಬರ್ 2022, 11:40 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ಲೋಕಕಲ್ಯಾಣ ಟ್ರಸ್ಟ್‌ ವತಿಯಿಂದ ನಿರ್ಮಿಸಿದ ನೂತನ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸೇಶ್ಪಾಲಿಟಿ ಆಸ್ಪತ್ರೆಯನ್ನುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆಪ್ಟೆಂಬರ್‌ 30ರಂದು ಬೆಳಿಗ್ಗೆ 11ಕ್ಕೆ ಲೋಕಾರ್ಪಣೆ ಮಾಡುವರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಮುಖ್ಯಮಂತ್ರಿ ನೇರವೇರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT