ವಿಜಯಪುರ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ಒಳಹರಿವು ಬುಧವಾರ ಸಂಜೆ 78,250 ಕ್ಯೂಸೆಕ್ ಗೆ ಹೆಚ್ಚಿದ್ದು, ಪ್ರಸಕ್ತ ವರ್ಷದಲ್ಲಿ ಮೊದಲ ಬಾರಿಗೆ ಜಲಾಶಯದ 10 ಗೇಟ್‌ಗಳನ್ನು ತೆರೆದು, 70 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.