ಮುದ್ದೇಬಿಹಾಳ: ಎಂ.ಜಿ.ವಿ.ಸಿ ಕಾಲೇಜು ಹಾಗೂ ಧಾರವಾಡದ ಲಾಜಿಕ್ ಕಂಪ್ಯೂಟರ್ ಸೆಂಟರ್ ಸಹಯೋಗದಲ್ಲಿ ಆ.14 ರಂದು ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬೆಳಗ್ಗೆ 9.30ಕ್ಕೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಜಂಟಿ ಆಯೋಜಕ ಧಾರವಾಡದ ಮಹೇಶ ಭಟ್ ಹೇಳಿದರು.
ಟಾಟಾ, ಹೋಂಡಾ, ಮಾರ್ಕಪೋಲೋ, ಟೋಯೋಟಾ, ಬೋಶ್ಚ್ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ. ಸಂಪರ್ಕಕ್ಕೆ ಮೊ.7829529043, 903510318.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.