ADVERTISEMENT

ಕರವೇಯಿಂದ ರವಿ ಗೊಳಸಂಗಿ ವಜಾ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2025, 13:50 IST
Last Updated 5 ಮಾರ್ಚ್ 2025, 13:50 IST
//
//   

ಕೊಲ್ಹಾರ: ಕರ್ನಾಟಕ ರಕ್ಷಣಾ ವೇದಿಕೆ ಕೊಲ್ಹಾರ ತಾಲ್ಲೂಕು ಉಸ್ತುವಾರಿ ರವಿ ಗೊಳಸಂಗಿ ಅವರನ್ನು ಉಸ್ತುವಾರಿ ಹುದ್ದೆಯಿಂದ ವಜಾಗೊಳಿಸಿ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಮಹಾಂತೇಶ ಗಿಡ್ಡಪ್ಪಗೋಳ ಆದೇಶ ಹೊರಡಿಸಿದ್ದಾರೆ.

ಕರವೇ ರಾಜ್ಯ ಘಟಕದ ಅಧ್ಯಕ್ಷ ಟಿ.ಎ ನಾರಾಯಣಗೌಡರ ಆದೇಶದ ಮೇರೆಗ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಸಿ ಮುಲ್ಲಾ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಳ ಅವರ ಸೂಚನೆ ಮೇರೆಗೆ ಈ ಕ್ರಮ ಕೈಗೊಂಡಿದ್ದು, ಇನ್ನು ಮುಂದೆ ರವಿ ಗೊಳಸಂಗಿ ಅವರಿಗೂ ಕರವೇ ಸಂಘಟನೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT