ADVERTISEMENT

ವಿಜಯಪುರ: ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ ಗೆಲುವು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2021, 13:10 IST
Last Updated 14 ಡಿಸೆಂಬರ್ 2021, 13:10 IST
ಪಿ.ಎಚ್.ಪೂಜಾರ
ಪಿ.ಎಚ್.ಪೂಜಾರ   

ವಿಜಯಪುರ: ವಿಜಯಪುರ- ಬಾಗಲಕೋಟೆ ವಿಧಾನ ಪರಿಷತ್ ದ್ವಿಸದಸ್ಯ ಸ್ಥಾನದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ ಜಯ ಗಳಿಸಿದ್ದಾರೆ.

ಮತ್ತೊಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ ಪ್ರಥಮ ಪ್ರಾಶಸ್ತ್ಯದ ಮತಗಳಿಂದ ಜಯಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.