ADVERTISEMENT

ಸಿಡಿಲು ಬಡಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 12:37 IST
Last Updated 12 ಏಪ್ರಿಲ್ 2021, 12:37 IST
   

ವಿಜಯಪುರ: ದೇವರಹಿಪ್ಪರಗಿ ತಾಲ್ಲೂಕು ಪಡಗಾನೂರ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮೃತ ಮಹಿಳೆ ಲಕ್ಷ್ಮಿಬಾಯಿ ಹಣಮಂತ ತಳವಾರ (50) ಎಂದು ಗುರುತಿಸಲಾಗಿದೆ.

ಜಮೀನಿನಲ್ಲಿ ಜಾನುವಾರ ಮೇಯಿಸಲು ಹೋದ ಸಂದರ್ಭದಲ್ಲಿ ಸಿಡಿಲು ಬಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT