ADVERTISEMENT

ವಿಜಯಪುರ: ಚೆಕ್ ಪೋಸ್ಟ್‌ಗಳಿಗೆ ಡಿಸಿ, ಎಸ್‌ಪಿ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2024, 7:43 IST
Last Updated 18 ಮಾರ್ಚ್ 2024, 7:43 IST
ವಿಜಯಪುರ  ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್‌ಗಳಿಗೆ ದಿಡೀರ್ ಭೇಟಿ ನೀಡಿ, ಕಾರ್ಯವೈಖರಿ ಪರಿಶೀಲಿಸಿದರು 

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅವರು ಜಿಲ್ಲೆಯ ವಿವಿಧ ಚೆಕ್ ಪೋಸ್ಟ್‌ಗಳಿಗೆ ದಿಡೀರ್ ಭೇಟಿ ನೀಡಿ, ಕಾರ್ಯವೈಖರಿ ಪರಿಶೀಲಿಸಿದರು.

ಕೊಂಕಣಗಾವ, ಶಿರಡೋಣ, ಕನಕನಾಳ ಹಾಗೂ ಧೂಳಖೇಡ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಅವರು ಅಧಿಕಾರಿಗಳೊಂದಿಗೆ ತೆರಳಿ ಕಾರು, ಟ್ರಕ್ ಸೇರಿದಂತೆ ವಿವಿಧ ವಾಹನಗಳನ್ನು ತಪಾಸಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT