ADVERTISEMENT

ಮಹಾದೇವ ಭೈರಗೊಂಡ ಬಂಧನ

​ಪ್ರಜಾವಾಣಿ ವಾರ್ತೆ
Published 5 ಜುಲೈ 2018, 3:51 IST
Last Updated 5 ಜುಲೈ 2018, 3:51 IST

ವಿಜಯಪುರ: ಭೀಮಾ ತೀರದ ರೌಡಿ ಗಂಗಾಧರ ಚಡಚಣ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಭೈರಗೊಂಡನನ್ನು ಗುರುವಾರ ನಸುಕಿನಲ್ಲಿ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಡಚಣ ತಾಲ್ಲೂಕಿನ ಕೆರೂರು ಗ್ರಾಮದ ನಿವಾಸದಲ್ಲೇ ಮಹಾದೇವನನ್ನು ವಶಕ್ಕೆ ಪಡೆದಿರುವ ಸಿಐಡಿ, ವಿಚಾರಣೆಗಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದೆ ಎಂಬುದನ್ನು ಮೂಲಗಳು ಖಚಿತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT