ADVERTISEMENT

ಸಚಿವ ಶಿವಾನಂದ ಪಾಟೀಲಗೆ ಮಾತೃ ವಿಯೋಗ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 5:13 IST
Last Updated 22 ಫೆಬ್ರುವರಿ 2026, 5:13 IST
<div class="paragraphs"><p>ಗಂಗಾಬಾಯಿ</p></div>

ಗಂಗಾಬಾಯಿ

   

ವಿಜಯಪುರ: ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ನಸುಕಿನಲ್ಲಿ ನಿಧರಾಗಿದ್ದಾರೆ.

ಸಚಿವ ಶಿವಾನಂದ ಪಾಟೀಲ ಹಾಗೂ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ, ಶಿವಶರಣಗೌಡ ಪಾಟೀಲ ಹಾಗೂ ಪುತ್ರಿ ಮಹಾದೇವಿ ಪಾಟೀಲ ಇದ್ದಾರೆ.

ADVERTISEMENT

ಮೃತರ ಅಂತ್ಯ ಕ್ರಿಯೆ ಇಂದು (ಭಾನುವಾರ) ಸಂಜೆ 4.30 ಕ್ಕೆ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.