ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕಡಕೋಳ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ತಾಯಿ, ಮಗಳು ಸಾವಿಗೀಡಾಗಿದ್ದಾರೆ.
ಹೊಲದಿಂದ ಮನೆಗೆ ಬರುವ ವೇಳೆ ಮರದಡಿಯಲ್ಲಿ ನಿಂತಿದ್ದಾಗ ಸಿಡಿಲು ಬಡಿದು ಮಹಾದೇವಿ ಭಜಂತ್ರಿ (43) ಮತ್ತು ಸೋನಿ ಭಜಂತ್ರಿ (12) ಸಾವಿಗೀಡಾಗಿದ್ದಾರೆ. ಮಹಾದೇವಿ ಪತಿ ಯಂಕಪ್ಪಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.