ADVERTISEMENT

ಡಾ.ಪ್ರವೀಣ ಶಹಾಪುರ ನಾಮನಿರ್ದೇಶನ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 15:50 IST
Last Updated 6 ಜುಲೈ 2021, 15:50 IST
ಡಾ.ಪ್ರವೀಣ ಶಹಾಪುರ
ಡಾ.ಪ್ರವೀಣ ಶಹಾಪುರ   

ವಿಜಯಪುರ: ನಗರದ ಬಿಎಲ್‌ಡಿಇ ವಿಶ್ವವಿದ್ಯಾಲಯದಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಪ್ರವೀಣ ರಾ. ಶಹಾಪುರ ಅವರು ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಸ್ನಾತಕೋತ್ತರ ವಿಭಾಗಕ್ಕೆ ಅಧ್ಯಯನ ಮಂಡಳಿಯ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ ಎಂದು ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.