ADVERTISEMENT

ನರ್ಸಿಂಗ್‌: ವಿಜಯಲಕ್ಷ್ಮಿಗೆ ಉನ್ನತ ಸ್ಥಾನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 16:03 IST
Last Updated 27 ಸೆಪ್ಟೆಂಬರ್ 2022, 16:03 IST
ವಿಜಯಲಕ್ಷ್ಮಿ
ವಿಜಯಲಕ್ಷ್ಮಿ   

ವಿಜಯಪುರ: ನಗರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ನರ್ಸಿಂಗ್‌ ಕಾಲೇಜಿನ ದ್ವಿತೀಯ ವರ್ಷದ ಬಿ.ಎಸ್‌ಸಿ ನರ್ಸಿಂಗ್‌ನಲ್ಲಿ ವಿಜಯಲಕ್ಷ್ಮಿ ಕಾಶಿನಾಥ ಚಲವಾದಿ ಅವರಿಗೆ ಶೇ 75 ರಷ್ಟು ಫಲಿತಾಂಶ ಲಭಿಸಿದೆ.

ಒಟ್ಟು 700 ಅಂಕಗಳಿಗೆ 526 ಅಂಗಳನ್ನು ಗಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT