ADVERTISEMENT

ಮಹಾ ಕುಂಭಮೇಳ: ವಿಜಯಪುರ ವಿಭಾಗದಿಂದ ಬಸ್ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2025, 16:12 IST
Last Updated 1 ಫೆಬ್ರುವರಿ 2025, 16:12 IST
<div class="paragraphs"><p>ಬಸ್</p></div>

ಬಸ್

   

– ಪ್ರಜಾವಾಣಿ ಚಿತ್ರ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಿಜಯಪುರ ವಿಭಾಗದಿಂದ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಕರಾರು ಒಪ್ಪಂದದ ಮೇರೆಗೆ ನಾನ್ ಎಸಿ ಸ್ಲೀಪರ್‌ ಹಾಗೂ ವೇಗದೂತ ಬಸ್ಸುಗಳನ್ನು ಓಡಿಸಲಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ತಿಳಿಸಲಾಗಿದೆ.

ADVERTISEMENT

ವಿಜಯಪುರ 1ನೇ ಘಟಕದ ವ್ಯವಸ್ಥಾಪಕರ ಮೊ.ಸಂ 77609 92263, 2ನೇ ಘಟಕದ 77609 92264, ಇಂಡಿ  77609 92265, ಸಿಂದಗಿ 77609 92266, ಮುದ್ದೇಬಿಹಾಳ- 77609 92267, ತಾಳಿಕೋಟೆ 77609 92268, ಬ.ಬಾಗೇವಾಡಿ 77609 92269, ವಿಜಯಪುರ ಕೇಂದ್ರ ಬಸ್ ನಿಲ್ದಾಣಾಧಿಕಾರಿ ಮೊ.ಸಂ. 77609 92258 ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ಸಾರಿಗೆ ಅಧಿಕಾರಿ ಮೊ.ಸಂ. 77609 92252 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.