ವಿಜಯಪುರ:ಹಲಸಂಗಿಯಮಧುರಚೆನ್ನ ಪ್ರತಿಷ್ಠಾನ ಕೊಡಮಾಡುವ 2021ನೇ ಸಾಲಿನ ‘ಮಧುರಚೆನ್ನ ಕಾವ್ಯ ಪ್ರಶಸ್ತಿ’ಗೆ ಕವಿ ಆರನಕಟ್ಟೆ ರಂಗನಾಥ ಅವರ ‘ಕಾರುಣ್ಯದ ಮೋಹಕ ನವಿಲುಗಳೆ’ ಕವನ ಸಂಕಲನ ಆಯ್ಕೆಯಾಗಿದೆ
ಪ್ರಶಸ್ತಿಯೂ ₹10 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ ಎಂದು ಹಲಸಂಗಿಯ ಮಧುರಚೆನ್ನ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.