ADVERTISEMENT

ವಿಜಯಪುರ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 17:02 IST
Last Updated 9 ಜುಲೈ 2021, 17:02 IST
ವಿಜಯಪುರ ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯ ನಡುವೆ ಕಂಡುಬಂದ ಗಾಂಧಿ ಚೌಕಿಯ ದೃಶ್ಯ–ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ
ವಿಜಯಪುರ ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯ ನಡುವೆ ಕಂಡುಬಂದ ಗಾಂಧಿ ಚೌಕಿಯ ದೃಶ್ಯ–ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ   

ವಿಜಯಪುರ: ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ.

ವಿಜಯಪುರ ನಗರ, ನಿಡಗುಂದಿ, ಆಲಮಟ್ಟಿ, ಮುದ್ದೇಬಿಹಾಳ, ಕೊಲ್ಹಾರ, ಸಿಂದಗಿ, ತಾಳಿಕೋಟೆ, ತಿಕೋಟಾ, ನಾಲತವಾಡ, ಬಸವನ ಬಾಗೇವಾಡಿ, ತಾಂಬಾ, ದೇವರಹಿಪ್ಪರಗಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದೆ.

ಕೊಲ್ಹಾರ ಪಟ್ಟಣದ ಎರಡನೇ ವಾರ್ಡಿನ ಹಣಮಂತ ಗಿಡ್ಡಪ್ಪಗೋಳ ಅವರ ಮನೆಯ ಮುಂದಿನ ಚರಂಡಿ ಕಟ್ಟಿಕೊಂಡು ಮಳೆ ನೀರು ಮನೆಗೆ ನುಗ್ಗಿ ತೀವ್ರ ತೊಂದರೆ ಅನುಭವಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.