ADVERTISEMENT

ಸಿಂದಗಿ ಉಪ ಚುನಾವಣೆ: ಜೆಡಿಎಸ್ ಅಭ್ಯರ್ಥಿ ನಾಜಿಯಾ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 8:38 IST
Last Updated 7 ಅಕ್ಟೋಬರ್ 2021, 8:38 IST
ಸಿಂದಗಿ ಉಪ ಚುನಾವಣೆ: ಜೆಡಿಎಸ್ ಅಭ್ಯರ್ಥಿ ನಾಜಿಯಾ ನಾಮಪತ್ರ ಸಲ್ಲಿಕೆ
ಸಿಂದಗಿ ಉಪ ಚುನಾವಣೆ: ಜೆಡಿಎಸ್ ಅಭ್ಯರ್ಥಿ ನಾಜಿಯಾ ನಾಮಪತ್ರ ಸಲ್ಲಿಕೆ   

ವಿಜಯಪುರ: ಸಿಂದಗಿ ವಿಧಾನ ಸಭಾ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ್ ಅಂಗಡಿ ಗುರುವಾರ ಮಧ್ಯಾಹ್ನ 1.30ಕ್ಕೆ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಂಡೆಪ್ಪ ಕಾಶಂಪುರ, ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಹಲಸಂಗಿ, ಐ.ಜಿ.ಬಿರಾದಾರ ಸಂದರ್ಭದಲ್ಲಿ ಇದ್ದರು.

ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.