ADVERTISEMENT

ಹಾವು ಕಚ್ಚಿ ರೈತ ಸಾವು 

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 15:33 IST
Last Updated 3 ಆಗಸ್ಟ್ 2024, 15:33 IST

ವಿಜಯಪುರ: ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದ ರೈತ ಮಂಜುನಾಥ ಸುರೇಶ ಬಿರಾದಾರ (30) ಎಂಬುವವರು ಶನಿವಾರ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ನಾಗರ ಹಾವು ಕಚ್ಚಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಎನ್ ಟಿ ಪಿ ಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.