
ಪ್ರಜಾವಾಣಿ ವಾರ್ತೆವಿಜಯಪುರ: ಜಿಲ್ಲೆಯ ಚಡಚಣ ತಾಲ್ಲೂಕಿನ ಹಾವಿನಾಳದಲ್ಲಿರುವ ಶ್ರೀ ದತ್ತಾ ಇಂಡಿಯನ್ ಶುಗರ್ ಫ್ಯಾಕ್ಟರಿಯಲ್ಲಿ ಬುಧವಾರ ಸಂಜೆ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಷ್ಠವಾಗಿದೆ.
ಬೆಂಕಿ ಆರಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಎಷ್ಟು ನಷ್ಠವಾಗಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.