ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಪಾಳುಬಿದ್ದ ಕೊಳವೆಬಾವಿಗೆ ಬುಧವಾರ ಸಂಜೆ ಬಾಲಕನೊಬ್ಬ ಬಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ.
14 ತಿಂಗಳ ಬಾಲಕ ಬಾಲಕ ಸಾತ್ವಿಕ್ ಮುಜಗೊಂಡ ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾರಣೆ ನಡೆದಿದೆ. ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಕುಟುಂಬದವರ ಆಕ್ರಂಧನ ಮುಗಿಲು ಮುಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.