ADVERTISEMENT

ವಿಜಯಪುರ: ಕೋವಿಡ್‌ ಪೀಡಿತರ ಸಂಖ್ಯೆ 621ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 16:03 IST
Last Updated 9 ಜುಲೈ 2020, 16:03 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ 621ಕ್ಕೆ ಏರಿಕೆಯಾಗಿದೆ. ಗುರುವಾರ 31 ವರ್ಷ ವಯಸ್ಸಿನ ವ್ಯಕ್ತಿ (ಪಿ29020)ಯೊಬ್ಬರಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 6 ಜನ ಗುರುವಾರ ಬಿಡುಗಡೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ 450 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸದ್ಯ 158 ಸಕ್ರಿಯ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 13 ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT