
ಪ್ರಜಾವಾಣಿ ವಾರ್ತೆವಿಜಯಪುರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಉರುಳಿಬಿದ್ದಿರುವ ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಜನರು ತಮ್ಮ ಬಳಿ ಇದ್ದ ಬಾಟಲ್, ಬಕೆಟ್, ಸಿಕ್ಕಿ ಸಿಕ್ಕ ವಸ್ತುಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.