ADVERTISEMENT

ಗ್ರಾಮಾರೋಗ್ಯ: ವಿಜಯಪುರ-ತಪ್ಪು ಕಲ್ಪನೆಯಿಂದ ಲಸಿಕೆ, ಚಿಕಿತ್ಸೆಗೆ ಹಿಂದೇಟು

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 1:33 IST
Last Updated 4 ಜೂನ್ 2021, 1:33 IST

ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ‘ಬಸವ ನಾಡು’ ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ಎರಡನೇ ಅಲೆ ವ್ಯಾಪಕವಾಗಿ ಹರಡಿ ಸಾವು, ನೋವು ತಂದಿದೆ. ಕೋವಿಡ್‌ ಲಸಿಕೆ ತೆಗೆದುಕೊಂಡೇ ಜನ ಸಾಯುತ್ತಿದ್ದಾರೆ ಎಂಬ ತಪ್ಪು ಕಲ್ಪನೆ ಜೊತೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡುವ ಚಿಕಿತ್ಸೆ ಬಗ್ಗೆ ತಪ್ಪು ಸಂದೇಶ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಹರಿದಾಡುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.