ADVERTISEMENT

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಹೆಚ್ಚು ಸ್ಥಾನ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2022, 9:12 IST
Last Updated 31 ಅಕ್ಟೋಬರ್ 2022, 9:12 IST
   

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಯಾವೊಂದು ಪಕ್ಷವೂ ಬಹುಮತ ಸಾಧಿಸದ ಕಾರಣ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಒಟ್ಟು 35 ವಾರ್ಡ್ ಗಳ ಪೈಕಿ ಬಿಜೆಪಿ 17 ಸ್ಥಾನ ಗಳಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಕಾಂಗ್ರೆಸ್ 10, ಜೆಡಿಎಸ್ 01, ಎಐಎಂಐಎಂ 02 ಹಾಗೂ ಪಕ್ಷೇತರ 05 ವಾರ್ಡ್ ಗಳಲ್ಲಿಜಯಗಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.